Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

Spread the love       WhatsApp Group Join Now Telegram Group Join Now ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ … Continue reading Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ