PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love       WhatsApp Group Join Now Telegram Group Join Now ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸಲು ಬಯಸುವವರಿಗೆ ಭರ್ಜರಿ ಅವಕಾಶವಿದ್ದು; ಪಿಯುಸಿ ಪಾಸಾದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಹೆಡ್ ಕಾನ್‌ಸ್ಟೆಬಲ್ (PUC Pass Head Constable ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 509 ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಗ್ರೂಪ್ ‘ಸಿ’ ವೃಂದದ ಈ ಹುದ್ದೆಗಳಿಗಾಗಿ ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. … Continue reading PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ