Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

Spread the love       WhatsApp Group Join Now Telegram Group Join Now 2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ … Continue reading Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು