Subsidy Cow Purchase Scheme: ಮಹಿಳೆಯರಿಗೆ ಹಸು ಖರೀದಿಗೆ ₹56,700 ಸಹಾಯಧನ | ಸರ್ಕಾರದಿಂದ ಅರ್ಜಿ ಆಹ್ವಾನ

Spread the love       WhatsApp Group Join Now Telegram Group Join Now Subsidy Cow Purchase Scheme: ಗ್ರಾಮೀಣ ಮಹಿಳೆಯರಿಗೆ ಸರ್ಕಾರದಿಂದ ಹಸು ಖರೀದಿಗೆ ಭರ್ಜರಿ ಸಬ್ಸಿಡಿಯೊಂದಿಗೆ ಹಸು/ಎಮ್ಮೆ ಮತ್ತು ಹಸು ಮ್ಯಾಟ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ (Women Empowerment) ಮತ್ತೊಂದು ಮಹತ್ವದ ಹೆಜ್ಜೆಯಾಗಿ ರಾಜ್ಯ ಸರ್ಕಾರದಿಂದ ವಿಶೇಷ ಯೋಜನೆ ಜಾರಿಯಾಗಿದೆ. 2026ನೇ ಸಾಲಿನ ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ (DMF/Mining Impact … Continue reading Subsidy Cow Purchase Scheme: ಮಹಿಳೆಯರಿಗೆ ಹಸು ಖರೀದಿಗೆ ₹56,700 ಸಹಾಯಧನ | ಸರ್ಕಾರದಿಂದ ಅರ್ಜಿ ಆಹ್ವಾನ