Karnataka Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನವೆಂಬರ್ 20ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Karnataka Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಬೆಂಗಳೂರು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನವೆಂಬರ್ 20ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ಸಂಪೂರ್ಣ ವರದಿ ಹಾಗೂ ನಿಮ್ಮ ಜಿಲ್ಲೆಯ ಹವಾಮಾನದ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ (Karnataka) ಈಗ ವಿಪರೀತ ಚಳಿ ಶುರುವಾಗಿದೆ. ಜನರು ಚಳಿಗೆ ನಡುಗುತ್ತಿದ್ದಾರೆ. ಮುಂಜಾನೆ ಮನೆಯಿಂದ ಹೊರಬರಲು ಕಷ್ಟಪಡುತ್ತಿದ್ದಾರೆ. ಇದರ ಮಧ್ಯೆ ಈಗ ಹೊಸದೊಂದು ಆತಂಕ ಎದುರಾಗಿದೆ. ರಾಜ್ಯದಲ್ಲಿ ಮತ್ತೆ ಮಳೆಯ (Rain Forecast) ಮುನ್ಸೂಚನೆ ಸಿಕ್ಕಿದೆ. … Read more

error: Content is protected !!