KSFES Recruitment 2026: ಕರ್ನಾಟಕ ಅಗ್ನಿಶಾಮಕ ಇಲಾಖೆ 472 ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾದಾದವರಿಗೆ ಭರ್ಜರಿ ಅವಕಾಶ
KSFES Recruitment 2026: ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 472 ಅಗ್ನಿಶಾಮಕ ಸಿಬ್ಬಂದಿ ಮತ್ತು ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ ವಿದ್ಯಾರ್ಹತೆ, ವಯೋಮಿತಿ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES Recruitment 2026) ಹೊಸ ನೇಮಕಾತಿಗೆ ಚಾಲನೆ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 472 ಹುದ್ದೆಗಳನ್ನು ತುಂಬಲು ಈಗ ಕರಡು ಅಧಿಸೂಚನೆ (Draft Notification) ಪ್ರಕಟವಾಗಿದೆ. ಇದನ್ನೂ ಓದಿ: Free … Read more