Free Laptop Scheme: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಭರ್ಜರಿ ಕೊಡುಗೆ | ಉಚಿತ ಲ್ಯಾಪ್ಟಾಪ್ ಭಾಗ್ಯ | ಅರ್ಜಿ ಸಲ್ಲಿಸಲು ಯಾರು ಅರ್ಹರು? ಇಲ್ಲಿದೆ ಮಾಹಿತಿ
Free Laptop Scheme: ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 5,000 ವಿದ್ಯಾರ್ಥಿಗಳಿಗೆ ₹50,000 ಮೌಲ್ಯದ ಉಚಿತ ಲ್ಯಾಪ್ಟಾಪ್ ವಿತರಣೆಗೆ ಸಂಪುಟ ಅನುಮೋದನೆ. ಅರ್ಹತೆ ಮತ್ತು ಸಂಪೂರ್ಣ ವಿವರ ಇಲ್ಲಿದೆ… ಉನ್ನತ ಶಿಕ್ಷಣ (Higher Education) ಪಡೆಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಲ್ಪಸಂಖ್ಯಾತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ (Free Laptop Scheme) ವಿತರಿಸಲು ಸಚಿವ ಸಂಪುಟ ಸಭೆ ಮಹತ್ವದ ಅನುಮೋದನೆ ನೀಡಿದೆ. ಇಂದಿನ ಡಿಜಿಟಲ್ ಯುಗದಲ್ಲಿ … Read more