LPG e-KYC Mandatory: ಎಲ್‌ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!?

LPG e-KYC Mandatory: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಆಗಸ್ಟ್ 15ರೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಗ್ಯಾಸ್ ಬುಕ್ಕಿಂಗ್ ಸೇವೆ ಸ್ಥಗಿತವಾಗುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ನೀವು ಎಲ್‌ಪಿಜಿ (LPG) ಗ್ಯಾಸ್ ಬಳಸುತ್ತಿದ್ದರೆ ಈ ಮಾಹಿತಿ ತಿಳಿದುಕೊಳ್ಳುವುದು ಬಹಳ ಮುಖ್ಯ. ಕೇಂದ್ರದ ತೈಲ ಕಂಪನಿಗಳು ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ (e-KYC) ಕಡ್ಡಾಯಗೊಳಿಸಿವೆ. ಆದ್ದರಿಂದ ಇನ್ನೂ ಇ-ಕೆವೈಸಿ ಮಾಡಿಸದವರು ಆಗಸ್ಟ್ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ. ಇದನ್ನೂ ಓದಿ: India Post Staff Car Driver: … Read more

LPG Cylinder Price: ಎಲ್‌ಪಿಜಿ ಸಿಲಿಂಡರ್ ಬೆಲೆ ಭರ್ಜರಿ ಇಳಿಕೆ

LPG Cylinder Price: ಆಗಸ್ಟ್ ತಿಂಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ.ಹೊಸ ದರಗಳು, ಇ-ಕೆವೈಸಿ, ಗ್ಯಾಸ್ ಬುಕಿಂಗ್ ಹಾಗೂ ಹೊಸ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಆಗಸ್ಟ್ ತಿಂಗಳ ಮೊದಲ ದಿನವೇ (LPG Price) ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡುವ ಸುದ್ದಿ ಹೊರಬಿದ್ದಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಇಳಿಕೆ ಮಾಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (Oil Marketing Companies – OMCs) ಪ್ರತಿ ತಿಂಗಳ ಮೊದಲ ದಿನದಂತೆ ಈ ಬಾರಿಯೂ ಎಲ್‌ಪಿಜಿ ದರಗಳನ್ನು ಪರಿಷ್ಕರಿಸಿದ್ದು, … Read more

error: Content is protected !!