Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ
Hasu Emme Khareedi Subsidy: ಹಸು ಮತ್ತು ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 29ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹೈನುಗಾರಿಕೆ ಸಬ್ಸಿಡಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಮಹಿಳೆಯರೆ, ನೀವೇನಾದರೂ ಹಸು ಅಥವಾ ಎಮ್ಮೆ ಸಾಕಾಣಿಕೆ (Dairy Farming) ಮಾಡಿ ನಾಲ್ಕು ಕಾಸು ಸಂಪಾದನೆ ಮಾಡಬೇಕು ಅಂತ ಯೋಚನೆ ಮಾಡ್ತಿದ್ದೀರಾ? ಹಾಗಿದ್ದರೆ, ನಿಮಗೊಂದು ಭರ್ಜರಿ ಸಿಹಿಸುದ್ದಿ ಇದೆ. ರೈತರಿಗೆ ಹಸು ಮತ್ತು ಎಮ್ಮೆ ಖರೀದಿಸಲು ಆರ್ಥಿಕ ಸಹಾಯ ಅಂದರೆ … Read more