Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

error: Content is protected !!