SBI Specialist Officers Recruitment 2025- ಎಸ್ಬಿಐನಲ್ಲಿ ಸ್ಪೆಷಲಿಸ್ಟ್ ಆಫೀಸರ್ಸ್ ನೇಮಕಾತಿ | 103 ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಸ್ಬಿಐನಲ್ಲಿ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಗಳ ಹುದ್ದೆಗೆ (SBI Specialist Officers Recruitment 2025) ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಪ್ರತಿಷ್ಟಿತ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಗಳ ಒಟ್ಟು 103 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತರು ಆನ್ಲೈನ್ ಮೂಲಕ ನವೆಂಬರ್ 17ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ: Montha Cyclone Effect- ಮೋಂಥಾ ಚಂಡಮಾರುತ ಎಫೆಕ್ಟ್: … Read more