Karnataka Vokkaliga Nigama Schemes: ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

Karnataka Vokkaliga Nigama Schemes: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ 2026-27ನೇ ಸಾಲಿನ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ (Karnataka Vokkaliga Nigama Schemes) ಸಾಲ ಮತ್ತು ಸಹಾಯಧನ ಯೋಜನೆಗಳು ಈಗ ಲಭ್ಯವಿವೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಮೊದಲು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿತ್ತು. ಆದರೆ ಈಗ ಆ ದಿನಾಂಕವನ್ನು ಅಕ್ಟೋಬರ್ … Read more

error: Content is protected !!