Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

error: Content is protected !!