Karnataka Postal Circle Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕರ್ನಾಟಕ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Postal Circle Recruitment 2026: 10ನೇ ತರಗತಿ ಪಾಸಾಗಿದ್ದೀರಾ? ಕರ್ನಾಟಕ ಅಂಚೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ. ಈಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ… ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ! ನೀವು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಅಂಚೆ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು. ಹೌದು, ಆಗಸ್ಟ್ 2026ರ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಗ್ರಾಮೀಣ … Read more

error: Content is protected !!