Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…
Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಮುಂದಿನ ಆರು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು; ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ರಾಜ್ಯದ ಜನರು ಕಾತರದಿಂದ ಎದುರು ನೋಡುತ್ತಿದ್ದ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಕರ್ನಾಟಕದ ಕರಾವಳಿ ಭಾಗಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ₹2.5 ಲಕ್ಷ ಆರ್ಥಿಕ ನೆರವು | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ ಕೇರಳದಲ್ಲಿ ಜೂನ್ 4ರಂದು ಅಧಿಕೃತವಾಗಿ … Read more