SSLC Exam-1 Evaluation: ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮೌಲ್ಯಮಾಪನ ಏಪ್ರಿಲ್ 8ರಿಂದ ಆರಂಭ | ಫಲಿತಾಂಶದ ಬಗ್ಗೆ ಮಹತ್ವದ ಮಾಹಿತಿ
SSLC Exam-1 Evaluation: 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮೌಲ್ಯಮಾಪನ ಏಪ್ರಿಲ್ 8ರಿಂದ ಆರಂಭವಾಗಲಿದೆ. ಮೌಲ್ಯಮಾಪನ ದಿನಾಂಕಗಳು ಮತ್ತು ಪರೀಕ್ಷೆ-2 ವೇಳಾಪಟ್ಟಿ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… 2026ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC Exam 2026) ಪರೀಕ್ಷೆ-1ಕ್ಕೆ ಸಂಬಂಧಿಸಿದ ಮೌಲ್ಯಮಾಪನ (Evaluation Process) ಕಾರ್ಯವು ಏಪ್ರಿಲ್ 8ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧಿಕೃತವಾಗಿ ತಿಳಿಸಿದೆ. ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ವ್ಯವಸ್ಥಿತವಾಗಿ ಮತ್ತು ಸಮಯಪಾಲನೆಯೊಂದಿಗೆ ನಡೆಸಲು … Read more