Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: Reliance Foundation Scholarships … Read more