Sheep Goat Dairy Farming Training: ಉಚಿತ ಕುರಿ-ಮೇಕೆ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Sheep Goat Dairy Farming Training: ರೈತರು ಹಾಗೂ ರೈತ ಮಹಿಳೆಯರಿಗೆ ಕುರಿ-ಮೇಕೆ ಸಾಕಾಣಿಕೆ ಮತ್ತು ಆಧುನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ. ತರಬೇತಿಯ ಸಂಪೂರ್ಣ ವಿವರಗಳು ಇಲ್ಲಿವೆ… ಕುರಿ-ಮೇಕೆ ಸಾಕಾಣಿಕೆ (Sheep and Goat Farming) ಮತ್ತು ಹೈನುಗಾರಿಕೆ (Dairy Farming) ಕ್ಷೇತ್ರದಲ್ಲಿ ಆಧುನಿಕ ಪದ್ಧತಿಗಳನ್ನು ಪರಿಚಯಿಸುವ ಉದ್ದೇಶದಿಂದ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ವಿಶೇಷ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಪಶುಸಂಗೋಪನೆಯ ಮೂಲಕ ಹೆಚ್ಚುವರಿ ಆದಾಯ ಗಳಿಸಲು ಬಯಸುವ ರೈತರಿಗೆ … Read more

Amrutha Swabhimani Kurigahi Subsidy- ಕುರಿ-ಮೇಕೆ ಸಾಕಾಣಿಕೆಗೆ 43,750 ರೂ. ಸರ್ಕಾರದ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕುರಿ-ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amrutha Swabhimani Kurigahi Subsidy) ಜಾರಿಗೊಳಿಸಿದ್ದು; ಈ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆಯುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕುರಿ ಸಾಕಾಣಿಕೆ ಕಳೆದ ಕೆಲವು ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಲಾಭದಾಯಕ ವೃತ್ತಿಯಾಗಿ ರೂಪಾಂತರಗೊಂಡಿದೆ. ಎಲ್ಲಾ ಸಮುದಾಯದ ಜನರೂ ಈಗ ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದು; ಇಂದು ಇದು ಯುವಕರಿಗೆ ಉದ್ಯೋಗದ ಅವಕಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amruta Swabhimani Kurigahi … Read more

error: Content is protected !!