Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?
ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನವೆಂಬರ್ 27ರಂದು ಬರೋಬ್ಬರಿ ₹1,033.60 ಕೋಟಿ ಹೆಚ್ಚುವರಿ … Read more