Subsidy Schemes 2025- ಲಿಂಗಾಯತ, ಒಕ್ಕಲಿಗ, ಕುರುಬರಿಗೆ ಭರ್ಜರಿ ಸರ್ಕಾರಿ ಸಬ್ಸಿಡಿ ಯೋಜನೆಗಳು | 2025ನೇ ಸಾಲಿನ ಯೋಜನೆಗಳಿಗೆ ಅರ್ಜಿ ಆಹ್ವಾನ

ಲಿಂಗಾಯತ, ಒಕ್ಕಲಿಗ ಹಾಗೂ ಕುರುಬ ಸಮುದಾಯಗಳಿಗೆ ಅನ್ವಯವಾಗುವ 2025-26ನೇ ಸಾಲಿನ ಸರ್ಕಾರಿ ಸಬ್ಸಿಡಿ ಯೋಜನೆಗಳಿಗೆ (Subsidy Schemes 2025) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲ ಜಾತಿ-ಸಮುದಾಯಗಳ ನಿಗಮಗಳಿಂದ 2025-26ನೇ ಸಾಲಿನ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ ರಾಜ್ಯದ ಪ್ರಮುಖ ಸಮುದಾಯಗಳಾದ ಲಿಂಗಾಯತ, ಒಕ್ಕಲಿಗ ಹಾಗೂ ಕುರುಬ ಸಮುದಾಯಗಳಿಗೆ ಅನ್ವಯವಾಗುವ ಸರ್ಕಾರಿ ಸಬ್ಸಿಡಿ ಯೋಜನೆಗಳ ಕುರಿತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಗಂಗಾಕಲ್ಯಾಣ (ಜೀವಜಲ), ಸ್ವಾವಲಂಬಿ ಸಾರಥಿ, ಶೈಕ್ಷಣಿಕ ಸಾಲ, … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

error: Content is protected !!