Gruhalakshmi Pending Payments- ಇದೇ ತಿಂಗಳಲ್ಲೇ ಮೂರು ಕಂತುಗಳ ‘ಗೃಹಲಕ್ಷ್ಮೀ’ ಹಣ ಜಮೆ | ಸರ್ಕಾರದಿಂದ ಹಂತಹಂತವಾಗಿ ಬಿಡುಗಡೆಗೆ ಸಿದ್ಧತೆ
ಇದೇ ಮೇ ತಿಂಗಳಲ್ಲಿ ಮೂರು ಕಂತುಗಳ ‘ಗೃಹಲಕ್ಷ್ಮೀ’ ಬಾಕಿ ಹಣ (Gruhalakshmi Pending Payments) ಜಮೆಯಾಗಲಿದ್ದು; ಹಣಕಾಸು ಇಲಾಖೆಯಿಂದ (Finance Department Karnataka) ಅನುಮೋದನೆ ದೊರೆತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲಿದೆ… ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದಲೇ ಗ್ಯಾರಂಟಿ ಯೋಜನೆಗಳು ಜಾರಿಯಾಗಿದ್ದು; ಈ ಪೈಕಿ ಐದು ಗ್ಯಾರಂಟಿಗಳಲ್ಲಿ ಯೋಜನೆಗಳಲ್ಲಿ ‘ಗೃಹಲಕ್ಷ್ಮೀ ಯೋಜನೆ’ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಮಾಸಿಕ ₹2,000 ಹಣವನ್ನು … Read more