Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ | ಅರ್ಜಿ ಆಹ್ವಾನ
ಪಿಯುಸಿ, ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಸ್ಕಾಲರ್ಶಿಪ್ (Tata Capital Pankh Scholarship 2025-26) ನೀಡಲು ಅರ್ಜಿ ಆಹ್ವಾನಿಸಿದೆ… ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಷ್ಠಿತ ಟಾಟಾ ಗ್ರೂಪ್ ಮತ್ತೊಮ್ಮೆ ಕೈಜೋಡಿಸಿದ್ದು, ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26ಕ್ಕೆ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಸಾಮಾನ್ಯ ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ … Read more