Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ
ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more