Thayi Lakshmi Bond Yojana: ಈ ಮಹಿಳೆಯರಿಗೆ 50,000 ರೂ. ಹೆರಿಗೆ ಸಹಾಯಧನ | ತಾಯಿ ಲಕ್ಷ್ಮೀ ಬಾಂಡ್ ಯೋಜನೆ ಸಂಪೂರ್ಣ ಮಾಹಿತಿ
Thayi Lakshmi Bond Yojana : ಮಹಿಳೆ ಕುಟುಂಬದ ಆಧಾರ ಸ್ತಂಭ. ಅದರಲ್ಲಿಯೂ ದಿನನಿತ್ಯ ಕಠಿಣ ಶಾರೀರಿಕ ಕೆಲಸ ಮಾಡುವ ಮಹಿಳಾ ಕಾರ್ಮಿಕರ ಜೀವನ ಇನ್ನಷ್ಟು ಕಷ್ಟಕರವಾಗಿರುತ್ತದೆ. ಗರ್ಭಧಾರಣೆ ಮತ್ತು ಹೆರಿಗೆಯ ಸಮಯದಲ್ಲಿ ದೈಹಿಕ ಆರೋಗ್ಯದ ಜೊತೆಗೆ ಆರ್ಥಿಕ ಸಮಸ್ಯೆಗಳು ಅವರನ್ನು ಹೆಚ್ಚಾಗಿ ಕಾಡುತ್ತವೆ. ಈ ರೀತಿಯ ಪರಿಸ್ಥಿತಿಯಲ್ಲಿ ಮಹಿಳಾ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಮತ್ತು ಆರೋಗ್ಯದ ರಕ್ಷಣೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ‘ತಾಯಿ ಲಕ್ಷ್ಮೀ … Read more