February New Ration Card Application- ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ | ಆಹಾರ ಸಚಿವರ ಮಹತ್ವದ ಮಾಹಿತಿ
ಇದೇ ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ (February New Ration Card Application) ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಸಚಿವರ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸಂತಸದ ಸುದ್ದಿ ಸಿಕ್ಕಿದೆ. ಇದೇ ಫೆಬ್ರವರಿ ತಿಂಗಳಿಂದ ಹೊಸ ರೇಷನ್ ಕಾರ್ಡ್’ಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿ ನಿನ್ನೆ ಭಾನುವಾರ … Read more