Karnataka Farmers Drought Relief- ₹2,500 ಬೆಳೆ ಪರಿಹಾರ ಯಾರಿಗೆ ಸಿಗಲಿದೆ? 17 ಷರತ್ತುಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

Karnataka Farmers Drought Relief- ರಾಜ್ಯ ಸರ್ಕಾರದ ಗರಿಷ್ಠ 2500 ರೂ. ಬರ ಪರಿಹಾರ ಪಡೆಯಲು ವಿಧಿಸಿರುವ 17 ಷರತ್ತುಗಳು, ಅರ್ಹತೆಗಳು ಹಾಗೂ ಮೊಬೈಲ್‌ನಲ್ಲಿ ಸ್ಟೇಟಸ್ ಚೆಕ್ ಮಾಡುವ ಸುಲಭ ವಿಧಾನದ ಸಂಪೂರ್ಣ ಮಾಹಿತಿ… ರಾಜ್ಯದಲ್ಲಿ ತೀವ್ರ ಬರಗಾಲ (Severe Drought) ಆವರಿಸಿದೆ. ರೈತರು ಬಹಳ ಕಷ್ಟದಲ್ಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರೈತರಿಗೆ ಗರಿಷ್ಠ 2500 ರೂ. ಬೆಳೆಹಾನಿ ಪರಿಹಾರ (Crop Loss Relief) ಕೊಡಲು ಮುಂದಾಗಿದೆ. ಇದನ್ನೂ ಓದಿ: Sheep Goat Farming … Read more

State Government Drought Declaration: ರಾಜ್ಯ ಸರ್ಕಾರದಿಂದ ಬರ ಘೋಷಣೆ | ರೈತರಿಗೆ ₹22,500 ವರೆಗೂ ಪರಿಹಾರ?

State Government Drought Declaration: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬರ ಘೋಷಣೆಗೆ ಸಿದ್ಧತೆ ನಡೆಸಿದೆ. ಯಾವ ಮಾನದಂಡಗಳಿವೆ? ರೈತರಿಗೆ ಏನೆಲ್ಲ ಪರಿಹಾರ ಸಿಗಬಹುದು? ಎಂಬಿತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೈಕೊಟ್ಟಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು (Drought) ಅಧಿಕೃತವಾಗಿ ಘೋಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಆರಂಭಿಸಿದೆ. ಇದನ್ನೂ ಓದಿ: Panchayat Election 2026: ಪಂಚಾಯಿತಿ ಫೈಟ್ 2026: ಗ್ರಾಪಂ ಜೊತೆಗೆ ತಾಪಂ, ಜಿಪಂ ಚುನಾವಣೆಗೂ ಗ್ರೀನ್ ಸಿಗ್ನಲ್ … Read more

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ : ಇಲ್ಲಿದೆ ಕೃಷಿ ಇಲಾಖೆ ಮಾಹಿತಿ FID Registration

FID Registration  : ರೈತರು ಬರ ಪರಿಹಾರ ಪಡೆಯಲು ಎಫ್‌ಐಡಿ ನೋಂದಣಿ ಕಡ್ಡಾಯವಾಗಿದೆ. ಕೂಡಲೇ ಈ ಕೆಲಸ ಮಾಡಿದರೆ ಮಾತ್ರ ಬರಗಾಲದ ನೆರವು ಸಿಗಲಿದೆ. ಈ ಕುರಿತು ಕೃಷಿ ಇಲಾಖೆ ಹೊರಡಿಸಿರುವ ಪ್ರಕಣೆಯ ವಿವರ ಇಲ್ಲಿದೆ…. ರಾಜ್ಯದಲ್ಲಿ ಬರ ಪರಿಹಾರ ವಿತರಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈಗಾಗಲೇ ಬರಪೀಡ ತಾಲ್ಲೂಕುಗಳ 32.12 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗಿದೆ. ಕೆಲವು ತಾಂತ್ರಿಕ ದೋಷದಿಂದಾಗಿ ಸುಮಾರು 2 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ … Read more

error: Content is protected !!