B-Khata Application- ಅನಧಿಕೃತ ಮನೆ, ಸೈಟುಗಳಿಗೆ ಸರ್ಕಾರದಿಂದ ಬಿ-ಖಾತಾ ವಿತರಣೆ ಅವಧಿ ವಿಸ್ತರಣೆ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅಕ್ರಮ ನಿವೇಶನ, ಕಟ್ಟಡಗಳಿಗೆ (Illegal site, Buildings) ಸಕ್ರಮಗೊಳಿಸಲು ಸರ್ಕಾರ ಹಮ್ಮಿಕೊಂಡಿರುವ ಬಿ-ಖಾತಾ (B-Khata) ವಿತರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಾನಗರ ಪಾಲಿಕೆಗಳು, ನಗರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ಮನೆ ಮಾಲೀಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಇದೇ ಮೇ 10ಕ್ಕೆ ಗಡುವು ಮುಗಿದ್ದಿದ್ದ ಅನಧಿಕೃತ ನಿವೇಶನ, ಕಟ್ಟಡ, ಮನೆಗಳಿಗೆ ಬಿ-ಖಾತೆ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳು ವಿಸ್ತರಿಸಿದೆ. … Read more

error: Content is protected !!