Karmikara Makkalige Scholarship 2026: ಕಾರ್ಮಿಕರ ಮಕ್ಕಳಿಗೆ ₹25,000 ವರೆಗೆ ವಿದ್ಯಾರ್ಥಿವೇತನ | ಆನ್ಲೈನ್ ಅರ್ಜಿ ಆಹ್ವಾನ
Karmikara Makkalige Scholarship 2026: ಕಾರ್ಮಿಕರ ಮಕ್ಕಳಿಗೆ ₹25,000 ವರೆಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನ! 2026-27ನೇ ಸಾಲಿನ ಸ್ಕಾಲರ್ಶಿಪ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ… ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಕಲ್ಯಾಣ ಯೋಜನೆಯಡಿ (Labour Welfare Scheme) 2026-27ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದ್ದು; ಇದೀಗ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: LPG Gas Cylinder New Rules: ಆಗಸ್ಟ್ 1ರಿಂದ ಗ್ಯಾಸ್ ಸಿಲಿಂಡರ್ ಹೊಸ ರೂಲ್ಸ್ | … Read more