Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ … Read more

Summer Rain Forecast- ಈ ಜಿಲ್ಲೆಗಳಲ್ಲಿ ಏಪ್ರಿಲ್ 9ರ ವರೆಗೂ ಮಳೆ | ಒಂದು ವಾರದ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಬೇಸಿಗೆ ಮಳೆ (Summer Rain) ಮುಂದುವರಿಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD Weather Alert) ನೀಡಿದೆ. ಏಪ್ರಿಲ್ 5ರಿಂದ ಏಪ್ರಿಲ್ 9ರ ವರೆಗೆ ಈ ಮಳೆಯ ಪರಿಣಾಮವು ರಾಜ್ಯದ ಬಹುತೇಕ ಜಿಲ್ಲೆಗಳ ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಧ್ಯ ಹಾಗೂ ಉತ್ತರ ಒಳನಾಡು … Read more

error: Content is protected !!