Bank Holidays Detail- ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಸಂಪೂರ್ಣ ವಿವರ ಇಲ್ಲಿದೆ…
ನಾಳೆ ಏಪ್ರಿಲ್ 29ರಿಂದ ಬ್ಯಾಂಕುಗಳಿಗೆ ಸಾಲು ಸಾಲು (Bank Holidays ) ರಜೆಗಳಿದ್ದು; ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ರಜೆ ಕುರಿತು ಮಾಹಿತಿಯನ್ನು ನೀಡಿದೆ. ಈ ಕುರಿತ ವಿವರ ಇಲ್ಲಿದೆ… ಆರ್ಬಿಐ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ನಾಳೆಯಿಂದ ಅಂದರೆ ಏಪ್ರಿಲ್ 29ರಿಂದ ಮುಂದಿನ ಮೂರು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ. ಈ ಸಮಯದಲ್ಲಿ ಗ್ರಾಹಕರು ನೇರವಾಗಿ ಶಾಖೆಗೆ ಹೋಗಿ ಮಾಡುವ ವ್ಯವಹಾರಗಳನ್ನು ಮುಂದೂಡಬೇಕಾಗುತ್ತದೆ. ಮೂರು ದಿನಗಳ ಕಾಲ ಸತತ … Read more