Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಪಡಿತರ ಚೀಟಿಯು ರದ್ದಾಗುವ ಸಾಧ್ಯತೆ ಇದೆ. ಹೆಚ್ಚುವರಿ ಆದಾಯ … Read more

Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ

ಅನರ್ಹರ ರೇಷನ್ ಕಾರ್ಡು ರದ್ದು (Ration Card Raddu) ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಪಡಿತರ ಚೀಟಿಯ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ಒದಗಿಸಿ ಪಡೆದಿರುವ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಏನು? 2025ರ ಮೇ 30ರಂದು ವಿಧಾನಸೌಧದಲ್ಲಿ ನಡೆದ ರಾಜ್ಯದ ‘ಪ್ರಗತಿ ಪರಿಶೀಲನೆ ಸಭೆ’ಯಲ್ಲಿ ಸಿಎಂ ಸಿದ್ದರಾಮಯ್ಯ … Read more

BPL Card Application- ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಇವರಿಗೆ ಮಾತ್ರ ಅವಕಾಶ | ಜೂನ್ 30ರೊಳಗೇ ಅರ್ಜಿ ಸಲ್ಲಿಸಿ…

ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು; ಕೆಲವು ವಿಶೇಷ ವರ್ಗದ ಕುಟುಂಬಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ಬಿಪಿಎಲ್ (BPL Card) ರೇಷನ್ ಕಾರ್ಡ್ಗಾಗಿ ಕಾಯುತ್ತಿದ್ದಾರೆ. ಈ ಹಿಂದೆ ಕೆಲ ದಿನಗಳ ವರೆಗೆ ಹೊಸ ಅರ್ಜಿ ಸಲ್ಲಿಕೆ ಸಕ್ರೀಯವಾಗಿದ್ದರೂ, ಇದೀಗ ಸಾಮಾನ್ಯ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಆದರೆ ಕೆಲ ಗುಂಪುಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರಿಗೆಲ್ಲ ಅರ್ಜಿ ಸಲ್ಲಿಕೆಗೆ … Read more

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ರೇಷನ್ ಕಾರ್ಡಿನ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಬಿಪಿಎಲ್ ರೇಷನ್ ಕಾರ್ಡ್’ಗಳ (BPL Ration Card) ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಹಾಗಿದ್ದರೆ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಬಿಪಿಎಲ್ (Below Poverty Line) ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಕಳೆದ ಮಾರ್ಚ್’ನಿಂದ 10 ಕೆ.ಜಿ ಅಕ್ಕಿ ವಿತರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್’ಗೆ ಅರ್ಜಿ ಸಲ್ಲಿಸಿರುವ 2.86 ಲಕ್ಷ ಫಲಾನುಭವಿಗಳು ತಮಗೂ ಆದಷ್ಟು ಬೇಗ ಪಡಿತರ ಚೀಟಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ … Read more

error: Content is protected !!