Whatsapp Banking Services- ಈಗ ವಾಟ್ಸಾಪ್ನಲ್ಲೇ ಬ್ಯಾಂಕಿಂಗ್ ಸೇವೆ ಪಡೆಯಿರಿ | ವಿವಿಧ ಬ್ಯಾಂಕುಗಳ ವಾಟ್ಸಾಪ್ ನಂಬರ್ ಇಲ್ಲಿವೆ…
ಬಹುತೇಕ ಬ್ಯಾಂಕುಗಳು ವಾಟ್ಸಾಪ್ ಸೇವೆ ಆರಂಭಿಸಿವೆ. ಮನೆಯಲ್ಲಿಯೇ ಕೂತು ಬ್ಯಾಂಕಿಂಗ್ ವಹಿವಾಟು ನಡೆಸಬಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಮತ್ತು ವಾಟ್ಸಾಪ್ ನಂಬರುಗಳು ಇಲ್ಲಿವೆ… ಇಂದಿನ ದಿನಗಳಲ್ಲಿ ಬ್ಯಾಂಕಿಂಗ್ ಎಂದರೆ ಬ್ಯಾಂಕ್ ಶಾಖೆಗೆ ಹೋಗಿ ಸಾಲಿನಲ್ಲಿ ನಿಲ್ಲುವ ತುರ್ತು ಕ್ರಮೇಣ ಕಡಿಮೆಯಾಗುತ್ತಿದೆ. ಡಿಜಿಟಲ್ ಕ್ರಾಂತಿಯ ಪರಿಣಾಮವಾಗಿ ಮೊಬೈಲ್ ಫೋನ್ ಇದ್ದರೆ ಸಾಕು; ಮನೆಯಲ್ಲೇ ಕುಳಿತು ಹೆಚ್ಚಿನ ಬ್ಯಾಂಕಿಂಗ್ ಸೇವೆಗಳನ್ನು ಪಡೆದುಕೊಳ್ಳಬಹುದು. ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಆ್ಯಪ್ಗಳ ಜೊತೆಗೆ ಈಗ ವಾಟ್ಸಾಪ್ ಬ್ಯಾಂಕಿಂಗ್ ಕೂಡ ಗ್ರಾಹಕರಿಗೆ ದೊಡ್ಡ ಅನುಕೂಲವಾಗಿ … Read more