Free Cycle Scheme- ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ: ಯಾರಿಗೆಲ್ಲ ಸಿಗಲಿದೆ ಈ ಅವಕಾಶ? | ಸಂಪೂರ್ಣ ಮಾಹಿತಿ ಇಲ್ಲಿದೆ…
ಸರ್ಕಾರ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಶೈಕ್ಷಣಿಕ ವರ್ಷ ಆರಂಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸದೃಢ ಆರೋಗ್ಯ ಮತ್ತು ಪರಿಸರ ಪ್ರೀತಿ ಬೆಳೆಸಲು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲು 2025-26ನೇ ಸಾಲಿನ ಬಿಬಿಎಂಪಿ … Read more