KCET 2025 Counselling- ಕೆಸಿಇಟಿ 2025 ಸೀಟು ಹಂಚಿಕೆ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆ | ಸಂಪೂರ್ಣ ಮಾಹಿತಿ ಇಲ್ಲಿದೆ…
ಕೆಸಿಇಟಿ 2025 ಸೀಟು ಹಂಚಿಕೆ ಹಾಗೂ ಕೌನ್ಸಿಲಿಂಗ್ (KCET 2025 Counselling) ಪ್ರಕ್ರಿಯೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಲಕ್ಷಾಂತರ ಪಿಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 (KCET – Karnataka Common Entrance Test) ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಎಲ್ಲರ ದೃಷ್ಟಿಯೂ ವೃತ್ತಿಪರ ಕೋರ್ಸ್ಗಳ (ಇಂಜಿನಿಯರಿಂಗ್, ಫಾರ್ಮಸಿ, ಆಯುಷ್, ಕೃಷಿ ಮುಂತಾದವು) ಪ್ರವೇಶಕ್ಕಾಗಿ ನಡೆಯಲಿರುವ ಸೀಟು ಹಂಚಿಕೆ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯ ಮೇಲೆ … Read more