Akshaya Tritiya 2025- ಸಿರಿ ಸಮೃದ್ಧಿಯ ಅಕ್ಷಯ ತೃತೀಯ | ಈ ದಿನದ ಮಹತ್ವ ಬಲ್ಲಿರಾ?

ಅಕ್ಷಯ ತೃತೀಯ ಬರೀ ಬಂಗಾರ ಖರೀದಿಯ ದಿನವಲ್ಲ; ಹಲವು ಪರಂಪರೆ, ಆಚರಣೆಗಳ ಸುದಿನ ಕೂಡ ಹೌದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಏಪ್ರಿಲ್ 30ರ ಬುಧವಾರ, ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ.. ಈ ತಿಥಿಯ ಆರಂಭವು ಏಪ್ರಿಲ್ 29ರ ಸಂಜೆ 5.29ಕ್ಕೆ ಆಗುವುದು. ಆದರೆ, ಉದಯ ತಿಥಿಯ ಅನುಸಾರ ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು ಆಚರಿಸಲಾಗುತ್ತದೆ. ಇದು ಸಮೃದ್ಧಿಯ ಸುದಿನ ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿಕೊಂಡಿರುವ, ಜೀವನದ ಅಭಿವೃದ್ಧಿ … Read more

error: Content is protected !!