8th Pay Commission- 8ನೇ ವೇತನ ಆಯೋಗ ವರದಿ | ಸರ್ಕಾರಿ ನೌಕರರಿಗೆ ಭರ್ಜರಿ ಸಂಬಳ ಏರಿಕೆ

ಇದೇ ಡಿಸೆಂಬರ್ 31ಕ್ಕೆ 7ನೇ ವೇತನ ಆಯೋಗ ಮುಕ್ತಾಯಗೊಳ್ಳಲಿದ್ದು; 8ನೇ ವೇತನ ಆಯೋಗವು (8th Pay Commission) ನೌಕರರಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಳ ಹಾಗೂ ಪಿಂಚಣಿಯೇ ಜೀವನದ ಪ್ರಮುಖ ಆಧಾರವಾಗಿದೆ. ಪ್ರತೀ ವೇತನ ಆಯೋಗ ಬಂದಾಗಲೂ, ‘ಈ ಬಾರಿ ಸಂಬಳ ಎಷ್ಟು ಹೆಚ್ಚಳವಾಗಲಿದೆ?’ ಎಂಬ ಪ್ರಶ್ನೆ ಸಹಜವಾಗಿ ಎಲ್ಲರ ಮನಸ್ಸಿನಲ್ಲಿ ಮೂಡುತ್ತದೆ. ಇದೀಗ, ಏಳನೇ ವೇತನ ಆಯೋಗದ ಅವಧಿ ಇದೇ … Read more

Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಹಾಗೂ ನಿವೃತ್ತಿ ವೇತನದಾರರು ನೇರವಾಗಿ ಲಾಭ ಪಡೆಯಲಿದ್ದಾರೆ. ಇದನ್ನೂ … Read more

8th Pay Commission- ಜನವರಿಯಿಂದ ಸರ್ಕಾರಿ ನೌಕರರ ಸಂಬಳ ಮತ್ತು ಪಿಂಚಣಿಯಲ್ಲಿ ಭಾರೀ ಏರಿಕೆ | 8ನೇ ವೇತನ ಆಯೋಗದ ಸಂಪೂರ್ಣ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗದ (8th Pay Commission) ಮೇಲೆ ಸರ್ಕಾರಿ ನೌಕರರ ನಿರೀಕ್ಷೆ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಸಂಬಳ ಮತ್ತು ಪಿಂಚಣಿ ಭಾರಿ ಏರಿಕೆಯಾಗಲಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರ ಈಗಾಗಲೇ 8ನೇ ವೇತನ ಆಯೋಗ ರಚನೆಗೆ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಬಹುಶಃ 2026ರ ಜನವರಿಯಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ ಹಾಗೂ ಪಿಂಚಣಿಯಲ್ಲಿ ಭಾರೀ ಏರಿಕೆ ಆಗುವ ನಿರೀಕ್ಷೆಯಿದೆ. 8ನೇ ವೇತನ ಆಯೋಗದ ಘೋಷಣೆ … Read more

DA Hike July 2025- ಸರ್ಕಾರಿ ನೌಕರರಿಗೆ ಜುಲೈನಿಂದ ತುಟ್ಟಿಭತ್ಯೆ (DA) ಹೆಚ್ಚಳ | ಸಂಬಳ ಎಷ್ಟು ಏರಿಕೆಯಾಗಲಿದೆ?

ಜುಲೈ 2025ರಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA Hike July 2025) ಹೆಚ್ಚಳವಾಗಲಿದ್ದು; ಡಿಎ ಶೇಕಡಾ 58ಕ್ಕೆ ಏರಿಕೆಯಾಗುವ ನಿರೀಕ್ಷೆಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ಸಂಬಳ ವೃದ್ಧಿ ಕುರಿತು ಮಹತ್ವದ ಸುದ್ದಿಯೊಂದು ಹೊರಬೀಳಲಿದ್ದು, 2025ರ ಜುಲೈ ತಿಂಗಳಿಂದ ತುಟ್ಟಿಭತ್ಯೆ (Dearness Allowance – DA) ಶೇಕಡಾ 3% ಏರಿಕೆಯಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಸುಮಾರು 50 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರು ಲಾಭ … Read more

OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?

ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚುರುಕಾಗಿ ಚಿಂತನೆ ನಡೆಸಿದ್ದು, … Read more

Govt Employees- ಸರ್ಕಾರಿ ನೌಕರರ ತುಟ್ಟಿಭತ್ಯೆ (DA) ಜುಲೈನಿಂದ ಶೇಕಡಾ 3ರಷ್ಟು ಹೆಚ್ಚಳ | ನೌಕರರು, ಪಿಂಚಣಿದಾರರ ವೇತನ ಏರಿಕೆ | ಸಂಪೂರ್ಣ ವಿವರ ಇಲ್ಲಿದೆ…

ಇದೇ ಜುಲೈ ತಿಂಗಳಿನಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗುವ ಸಾಧ್ಯತೆ ಇದೆ. ಇದರಿಂದ ನೌಕರರ ಸಂಬಳ ಕೂಡ ಏರಿಕೆಯಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈ ಜುಲೈ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, 2025ರ ಜುಲೈನಲ್ಲಿ ತುಟ್ಟಿಭತ್ಯೆ (Dearness Allowance) ಶೇಕಡಾ 3% ಹೆಚ್ಚಳ ಆಗಬಹುದೆಂಬ ನಿರೀಕ್ಷೆ ಮೂಡಿದೆ. ಇದರಿಂದ ಡಿಎ ಶೇಕಡಾ 55 ರಿಂದ 58ಕ್ಕೆ … Read more

Govt Employees Transfer Extension- ಸರ್ಕಾರಿ ನೌಕರರ ವರ್ಗಾವಣೆ ಅವಧಿ ವಿಸ್ತರಣೆ ಸಾಧ್ಯತೆ | ಸರ್ಕಾರದ ಸ್ಪಷ್ಟ ಸೂಚನೆ ನಿರೀಕ್ಷೆಯಲ್ಲಿ ಸಾವಿರಾರು ನೌಕರರು | ಸರ್ಕಾರದ ನಿಲುವೇನು?

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಕಾಲಾವಧಿ ಮುಕ್ತಾಯವಾಗಿದೆ. ಆದರೆ, ಬಹಳಷ್ಟು ನೌಕರರು ಈ ಅವಧಿ ವಿಸ್ತರಣೆಯನ್ನು (Govt Employees Transfer Extension) ನಿರೀಕ್ಷಿಸುತ್ತಿದ್ದು: ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ಕಾಲಾವಧಿ (ಜೂನ್ 14) ಮುಕ್ತಾಯವಾಗಿದೆ. ಆದರೆ, ಇನ್ನೂ ಬಹಳಷ್ಟು ನೌಕರರು ವರ್ಗಾವಣೆ ಪ್ರಕ್ರಿಯೆಗಾಗಿ ಕಾದು ಕೂತಿದ್ದು; ಕಾಲಾವಧಿ ವಿಸ್ತರಣೆಯನ್ನು ಎದುರು ನೋಡುತ್ತಿದ್ದಾರೆ. ಈ ಬಾರಿ 2025-26ನೇ ಸಾಲಿನ ನೌಕರರ ವರ್ಗಾವಣೆ ಪ್ರಕ್ರಿಯೆಗಾಗಿ ಮೇ 15 … Read more

July 2025 DA Hike- ಜುಲೈ 2025ರಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಎಷ್ಟು ಏರಿಕೆಯಾಗಲಿದೆ ಡಿಎ? ಸಂಪೂರ್ಣ ಮಾಹಿತಿ ಇಲ್ಲಿದೆ..

ಇದೇ ಜುಲೈ ತಿಂಗಳಿನಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳವಾಗುವ (July 2025 DA Hike) ಸಾಧ್ಯತೆ ದಟ್ಟವಾಗಿದೆ. ಇದರಿಂದ ನೌಕರರ ಸಂಬಳ ಕೂಡ ಏರಿಕೆಯಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ. 2025ರ ಜುಲೈಯಿಂದ ಅವರ ತುಟ್ಟಿಭತ್ಯೆ (Dearness Allowance – DA) ಶೇಕಡಾ 3ರಷ್ಟು ಹೆಚ್ಚಾಗಿ 58%ಕ್ಕೆ ಏರಿಸಬಹುದು ಎಂಬ ನಿರೀಕ್ಷೆಯಿದೆ. ಇದು 7ನೇ ವೇತನ ಆಯೋಗದ ಅಡಿಯಲ್ಲಿ ಕೊನೆಯ ಡಿಎ ಪರಿಷ್ಕರಣೆಯಾಗಿದೆ. ತುಟ್ಟಿಭತ್ಯೆ (DA) … Read more

Karnataka Old Pension Scheme- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ | ರಾಜ್ಯ ಸರ್ಕಾರದ ಮಹತ್ವದ ಕ್ರಮ

ಹಳೇ ಪಿಂಚಣಿ ಯೋಜನೆ ಮರು ಜಾರಿಗೆ (Karnataka Old Pension Scheme) ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇರಿಸಿದ್ದು; ನೌಕರರ ಮನವಿ ಪರಿಶೀಲನೆಗೆ ಮೂರು ಸಮಿತಿಗಳನ್ನು ರಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ನೌಕರರ ಮನವಿ ಪರಿಶೀಲನೆಗೆ ಮೂರು … Read more

Central Govt Pension Rules- ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ | ಪಿಂಚಣಿ ನಿಯಮದಲ್ಲಿ ಮಹತ್ತರ ಬದಲಾವಣೆ

ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಸರ್ಕಾರಿ ನೌಕರರ ಪಿಂಚಣಿ ನಿಯಮಗಳಿಗೆ (Central Govt Pension Rules) ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ನಿವೃತ್ತಿ ನಂತರದ ಭದ್ರತೆಗೆ ಸಂಬಂಧಿಸಿದ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ. ಕಳೆದ ಮೇ 22ರಂದು ಭಾರತ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು (Department of Pension and Pensioners’ Welfare – DoPPW) … Read more

error: Content is protected !!