Gruha Jyothi Survey: ದಾಖಲೆ ನೀಡದಿದ್ದರೆ ಗೃಹಜ್ಯೋತಿ ಉಚಿತ ಕರೆಂಟ್ ಕಟ್ | ಸರ್ಕಾರದ ಹೊಸ ಎಚ್ಚರಿಕೆ

Gruha Jyothi Survey: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ. ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷೆ ಹಾಗೂ ಸರ್ಕಾರದ ಹೊಸ ಸೂಚನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯಡಿ ನೋಂದಾಯಿಸಿಕೊAಡಿರುವ ಕುಟುಂಬಗಳ ಮಾಹಿತಿಯನ್ನು ಮರುಪರಿಶೀಲಿಸಲು (Verification) ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ನಡೆಯುತ್ತಿದೆ. ಇದನ್ನೂ ಓದಿ: LPG e-KYC Mandatory: ಎಲ್‌ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!? … Read more

Gruha Lakshmi Gruha Jyothi Re Application: ಗೃಹಲಕ್ಷ್ಮೀ-ಗೃಹಜ್ಯೋತಿ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಕಡ್ಡಾಯ | ಮನೆಗೇ ಬರಲಿದೆ ಅರ್ಜಿ ನಮೂನೆ

Gruha Lakshmi Gruha Jyothi Re Application: ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ. ಅನರ್ಹರಿಗೆ ಸೌಲಭ್ಯ ತಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಕೆ, ಮನೆಗೇ ಬರಲಿದೆ ಅರ್ಜಿ ನಮೂನೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ… ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ (Gruha Lakshmi Scheme) ಮತ್ತು ಗೃಹಜ್ಯೋತಿ (Gruha Jyothi Scheme) ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಗ್ಯಾರಂಟಿ ಯೋಜನೆಗಳ ಹಣ ಮತ್ತು ಸೌಲಭ್ಯಗಳು ಅರ್ಹರಿಗೆ ಮಾತ್ರ ತಲುಪಬೇಕು ಎಂಬ … Read more

Post Matric Prize Money Scholarship 2026: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

Post Matric Prize Money Scholarship 2026: ಕರ್ನಾಟಕ ಸರ್ಕಾರವು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ಕೃಷಿ, ಮೆಡಿಕಲ್ ವಿದ್ಯಾರ್ಥಿಗಳಿಗೆ ₹20 ಸಾವಿರದಿಂದ ₹35 ಸಾವಿರವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ. ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು (Financial Assistance) ಅಗತ್ಯವಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯು ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ಮಹತ್ವಾಕಾಂಕ್ಷಿ ಉದ್ದೇಶದಿಂದ ‘ಮೆಟ್ರಿಕ್ ನಂತರದ ಪ್ರೋತ್ಸಾಹಧನ 2026’ (Post Metric … Read more

error: Content is protected !!