KCET 2025 Result Date- ಕೆಸಿಇಟಿ 2025 ಫಲಿತಾಂಶ ಶೀಘ್ರ ಬಿಡುಗಡೆ | ವಿದ್ಯಾರ್ಥಿಗಳಿಗೆ KEA ನೀಡಿದ ಮಹತ್ವದ ಮಾಹಿತಿ ಇಲ್ಲಿದೆ
ಸಿಇಟಿ ರಿಸಲ್ಟ್ (KCET 2025 Result) ಯಾವಾಗ? ಎಂದು ಕಾದು ಕೂತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority- KEA) ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಲು ಸಜ್ಜಾಗಿರುವ ಬಗ್ಗೆ ಮಹತ್ವದ ಮಾಹಿತಿ ಹೊರಡಿಸಿದೆ. ಸಿಇಟಿ ಫಲಿತಾಂಶ ಹೆಚ್ಚಿದ … Read more