Karnataka Civil Police Constable Recruitment 2025- ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 3,500 ಹುದ್ದೆಗಳ ನೇಮಕಾತಿ | ಸರ್ಕಾರದಿಂದ ಮಹತ್ವದ ಆದೇಶ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ…
ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 3,500 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಪೊಲೀಸ್ ಸೇವೆಗೆ ಸೇರುವ ಕನಸು ಕಂಡಿರುವ ಸಾವಿರಾರು ಯುವಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದು ನೀಡಿದೆ. ಕರ್ನಾಟಕ ಗೃಹ ಇಲಾಖೆಯು ಒಟ್ಟು 3,500 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (Civil Police Constable – CPC) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಮಹತ್ವದ ಆದೇಶವನ್ನು … Read more