Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ … Read more

error: Content is protected !!