Social Welfare SC Schemes Subsidy- ಜಮೀನು, ವಾಹನ, ಹಸು, ಕುರಿ ಖರೀದಿಗೆ ಭರ್ಜರಿ ಸಬ್ಸಿಡಿ | ಅಂಬೇಡ್ಕರ್, ಭೋವಿ, ತಾಂಡಾ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

Social Welfare SC Schemes Subsidy: ಸಮಾಜ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಗಂಗಾ ಕಲ್ಯಾಣ, ಭೂ ಒಡೆತನ, ಸ್ವಯಂ ಉದ್ಯೋಗ, ಹೈನುಗಾರಿಕೆ ಹಾಗೂ ವಾಹನ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ಸಮಾಜ ಕಲ್ಯಾಣ ಇಲಾಖೆಯು (Social Welfare Department) 2026-27ನೇ ಸಾಲಿಗೆ ಪರಿಶಿಷ್ಟ ಜಾತಿ (Sಅ) ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದೆ. ಡಾ.ಬಿ.ಆರ್.ಅಂಬೇಡ್ಕರ್, ಕರ್ನಾಟಕ ಅದಿಜಾಂಬವ, ಭೋವಿ, ತಾಂಡಾ, ಸಫಾಯಿ ಕರ್ಮಚಾರಿ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮಗಳ ಮೂಲಕ ಈ … Read more

error: Content is protected !!