Karnataka Rain Alert: ಕರ್ನಾಟಕದಲ್ಲಿ ಚಂಡಮಾರುತದ ಭೀತಿ: ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
Karnataka Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ವಾರಾಂತ್ಯಕ್ಕೆ ರಾಜ್ಯದಲ್ಲಿ ಮಳೆ ಚುರುಕುಗೊಳ್ಳಲಿದ್ದು, ಸೈಕ್ಲೋನ್ ಭೀತಿ ಎದುರಾಗಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಹಿಂಗಾರು ಮಳೆ (North-East Monsoon) ಇದೀಗ ವಾರಾಂತ್ಯಕ್ಕೆ ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ (Depression) ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, … Read more