Vidyadhan Scholarship 2025- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 75.000 ರೂ. ವರೆಗೂ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ-2025’ಕ್ಕೆ (Vidyadhan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (Sarojini Damodaran Foundation- SDF) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ- 2025’ಕ್ಕೆ ಅರ್ಜಿ ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿರುವ ಈ ಸ್ಕಾಲರ್‌ಶಿಪ್ ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ದ್ವಿತೀಯ … Read more