E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ
ಗ್ರಾಮ ಪಂಚಾಯತಿಯಲ್ಲಿ ‘ಇ-ಸ್ವತ್ತು’ ಪ್ರಕ್ರಿಯೆ ಇನ್ನೂ ಹೆಚ್ಚು ಸುಗಮವಾಗಲಿದ್ದು; ರಾಜ್ಯ ಸರ್ಕಾರ ಈ ಸಂಬಂಧ ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿವಾಸಿಗಳಿಗೆ ತಮ್ಮ ಮನೆ ಮತ್ತು ನಿವೇಶನಗಳಿಗೆ ಇ-ಸ್ವತ್ತು ಹಕ್ಕುಪತ್ರಗಳನ್ನು ಪಡೆಯುವುದು ಇನ್ನೂ ಸುಲಭವಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ‘ಇ-ಸ್ವತ್ತು’ ತಂತ್ರಾಂಶದ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಕ್ರಮಗೊಂಡ … Read more