Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದು … Read more

error: Content is protected !!