Horticulture Subsidy Schemes- ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಿಗುವ ಪ್ರಮುಖ ಸಬ್ಸಿಡಿ ಯೋಜನೆಗಳು | ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ರೈತರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ, ಕೃಷಿಕರ ಆದಾಯವನ್ನು ಹೆಚ್ಚಿಸಲು ಹಾಗೂ ತೋಟಗಾರಿಕೆ ಕೃಷಿಯನ್ನು ಪ್ರೋತ್ಸಾಹಿಸಲು ಅನೇಕ ಸಬ್ಸಿಡಿ ಹಾಗೂ ನೆರವಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಸದುಪಯೋಗದಿಂದ ರೈತರು ತಾಂತ್ರಿಕ ಆಧುನಿಕತೆಯನ್ನು ಅಳವಡಿಸಿಕೊಳ್ಳಬಹುದು. ಈ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಪ್ರಮುಖ ತೋಟಗಾರಿಕೆ ಸಬ್ಸಿಡಿ ಯೋಜನೆಗಳು ಹಾಗೂ ಅವುಗಳ ಪ್ರಯೋಜನ ಮತ್ತು ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ … Read more

Mini Tractor- ರೈತರಿಗೆ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ಇತರ ತೋಟಗಾರಿಕೆ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್, ಹನಿ ನೀರಾವರಿ ಘಟಕ ಸೇರಿದಂತೆ ಹಲವು ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ (Subsidy) ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಬ್ಸಿಡಿ ಯೋಜನೆಗಳು ರಾಷ್ಟ್ರೀಯ ಮಟ್ಟದ ಯೋಜನೆಗಳಾದ: ರಾಷ್ಟ್ರೀಯ ತೋಟಗಾರಿಕೆ ಮಿಷನ್ (MIDH – Mission for … Read more

Irrigation Subsidy- ರೈತರಿಗೆ ಕೃಷಿಭಾಗ್ಯ ಯೋಜನೆಯಡಿ ನೀರಾವರಿ ಸಹಾಯಧನ | ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ನೀರಾವರಿ ವ್ಯವಸ್ಥೆ (Irrigation system) ಕಲ್ಪಿಸಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಳೆ ನೀರಿನ ಆಧಾರದ ಮೇಲೆ ಕೃಷಿ ನಡೆಸುವ ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಕೃಷಿ ಭಾಗ್ಯ ಯೋಜನೆ’ಯನ್ನು (Krishi Bhagya Scheme) ರೂಪಿಸಿದೆ. ಈ ಯೋಜನೆಯಡಿ ರೈತರಿಗೆ ವಿವಿಧ ನೀರಾವರಿ ಘಟಕಗಳ ಸ್ಥಾಪನೆಗೆ ಸಹಾಯಧನ ಒದಗಿಸಲಾಗುತ್ತದೆ. ಮಳೆಯಾಶ್ರಿತ ರೈತರು ಮಳೆ ಅವಲಂಬನೆ ಕೃಷಿಯಿಂದಾಗಿ ಹಲವಾರು ಸವಾಲುಗಳನ್ನು … Read more

error: Content is protected !!