New Ration Card Application- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ | ಯಾರೆಲ್ಲಾ ಅರ್ಜಿ ಹಾಕಬಹುದು? ಸಂಪೂರ್ಣ ವಿವರ ಇಲ್ಲಿದೆ…

ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡಿಗೆ ಅರ್ಜಿ (New Ration Card Application) ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮೇಲೆ ರೇಷನ್ ಕಾರ್ಡಿಗೆ ಇನ್ನಿಲ್ಲದ ಬೇಡಿಕೆ ಶುರುವಾಗಿದೆ. ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಯೋಜನೆ, ಆಹಾರ ಧಾನ್ಯದ ಸಬ್ಸಿಡಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪಡಿತರ ಚೀಟಿ ಬೇಕೇ ಬೇಕು. ಆದರೆ, ಅನರ್ಹರ ಪಡಿತರ ಚೀಟಿ … Read more

error: Content is protected !!