ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ ಹುದ್ದೆಗಳು | ಈ ಜಿಲ್ಲೆಗಳಿಂದ ಅರ್ಜಿ ಆಹ್ವಾನ… Karnataka Anganwadi Vacancies
Karnataka Anganwadi Vacancies : ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganawadi worker) ಹಾಗೂ ಅಂಗನವಾಡಿ ಸಹಾಯಕಿ (Anganwadi assistant) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಒಟ್ಟು 13,593 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು ಇವುಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲಾ ಪಂಚಾಯತಿ ಮೂಲಕ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಗಸ್ಟ್ … Read more