Karnataka Govt English Medium Schools- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಿಡಿಯಂ ಶುರು | 4,134 ಶಾಲೆಗಳಲ್ಲಿ ಈ ವರ್ಷದಿಂದಲೇ ಪ್ರಾರಂಭ
2025-26ನೇ ಸಾಲಿನಿಂದಲೇ ರಾಜ್ಯದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು (Karnataka Govt English Medium Schools) ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಮೇಲೆ ಹೆಚ್ಚುತ್ತಿರುವ ವಿದ್ಯಾರ್ಥಿ ಮತ್ತು ಪಾಲಕರ ಬೇಡಿಕೆಗೆ ಸ್ಪಂದನೆ ನೀಡಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2025-26ನೇ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳನ್ನು ಆರಂಭಿಸಲು … Read more