LKG UKG Teacher Recruitment 2025- ಸರ್ಕಾರಿ ಶಾಲೆ ಎಲ್ಜಿ-ಯುಕೆಜಿಗೆ ಶಿಕ್ಷಕರು, ಆಯಾಗಳ ನೇಮಕಾತಿ | ಸರ್ಕಾರದ ಅಧಿಕೃತ ಸೂಚನೆ
ರಾಜ್ಯದ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು; ಶಿಕ್ಷಕರು-ಆಯಾಗಳ ನೇಮಕಾತಿಗೆ (LKG UKG Teacher Recruitment 2025) ಸೂಚನೆ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ…. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮತ್ತೆ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ (ಪೂರ್ವ ಪ್ರಾಥಮಿಕ ಶಿಕ್ಷಣ) ತರಗತಿಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಲು ಅನುಮತಿ ನೀಡಿದೆ. ಎಲ್ಕೆಜಿ ಹಾಗೂ ಯುಕೆಜಿ ತರಗತಿ ಆರಂಭಿಸಲು ಅನುಮತಿ ನೀಡಲಾದ ಶಾಲೆಗಳ ವಿವರ ಹೀಗಿದೆ: ಸರ್ಕಾರಿ ಶಾಲೆಗಳಲ್ಲಿ: 2,804 … Read more